إعدادات العرض
Jurisprudence of Acts of Worship - الصفحة 2
Jurisprudence of Acts of Worship - الصفحة 2
5- ಶುದ್ಧಿಯಾದ ನಂತರ ನಾವು ಕಂದು ಬಣ್ಣ ಅಥವಾ ಹಳದಿ ಬಣ್ಣವನ್ನು ಪರಿಗಣಿಸುತ್ತಿರಲಿಲ್ಲ
6- ನಿಮ್ಮ ಮುಟ್ಟಿನ ಅವಧಿಯು ಸಾಮಾನ್ಯವಾಗಿ ನಿಮ್ಮನ್ನು ತಡೆಹಿಡಿಯುವ ತನಕ ಕಾಯಿರಿ, ತದನಂತರ ಸ್ನಾನ ಮಾಡಿರಿ
8- ಒಬ್ಬ ಮಹಿಳೆ ತನ್ನ ಜೊತೆಗೆ ಗಂಡ ಅಥವಾ ವಿವಾಹ ನಿಷಿದ್ಧ ಪುರುಷರು ಇಲ್ಲದೆ ಎರಡು ದಿನಗಳಷ್ಟು ದೂರದ ಪ್ರಯಾಣ ಮಾಡಬಾರದು
10- ನಿಮ್ಮಲ್ಲಿ ಯಾರೂ ಕೂಡ ಒಂದೇ ವಸ್ತ್ರದಲ್ಲಿ ತಮ್ಮ ಭುಜಗಳ ಮೇಲೆ ಏನೂ ಇಲ್ಲದೆ ನಮಾಝ್ ಮಾಡಬಾರದು
11- ನೀವು ಸಜ್ದಾ (ಸಾಷ್ಟಾಂಗ) ಮಾಡುವಾಗ, ನಿಮ್ಮ ಅಂಗೈಗಳನ್ನು ನೆಲದ ಮೇಲೆ ಇರಿಸಿ ಮತ್ತು ನಿಮ್ಮ ಮೊಣಕೈಗಳನ್ನು ಎತ್ತಿಕೊಳ್ಳಿ
23- ನೀವು ಮುಶ್ರಿಕರೊಡನೆ ನಿಮ್ಮ ಸಂಪತ್ತು, ನಿಮ್ಮ ಪ್ರಾಣ ಮತ್ತು ನಿಮ್ಮ ನಾಲಿಗೆಯಿಂದ ಜಿಹಾದ್ ಮಾಡಿರಿ
26- ನಾನು ಬನೂ ಸಅದ್ ಗೋತ್ರಕ್ಕೆ ಸೇರಿದ ದಿಮಾಮ್ ಬಿನ್ ಸಅಲಬ
31- ವಾರಕ್ಕೊಮ್ಮೆ ತಲೆ ಮತ್ತು ದೇಹವನ್ನು ತೊಳೆಯುವ ಮೂಲಕ ಸ್ನಾನ ಮಾಡುವುದು ಪ್ರತಿಯೊಬ್ಬ ಮುಸಲ್ಮಾನನ ಕರ್ತವ್ಯವಾಗಿದೆ
33- ಮುಅಝ್ಝಿನ್ ಅಝಾನ್ ನೀಡುವುದನ್ನು ಕೇಳಿದರೆ, ಅವರು ಹೇಳಿದಂತೆಯೇ ಹೇಳಿರಿ. ನಂತರ ನನ್ನ ಮೇಲೆ ಸಲಾತ್ ಹೇಳಿರಿ
36- ನಿಮ್ಮಲ್ಲೊಬ್ಬರು ಮಸೀದಿಯೊಳಗೆ ಪ್ರವೇಶ ಮಾಡಿದರೆ ಕುಳಿತುಕೊಳ್ಳುವುದಕ್ಕೆ ಮೊದಲು ಎರಡು ರಕಅತ್ ನಮಾಝ್ ನಿರ್ವಹಿಸಲಿ
38- ಓ ಬಿಲಾಲ್! ನಮಾಝ್ಗಾಗಿ ಇಕಾಮತ್ ನೀಡು ಮತ್ತು ಅದರ ಮೂಲಕ ನಮ್ಮನ್ನು ನಿರಾಳಗೊಳಿಸು
39- ಓ ಜನರೇ! ನಾನು ಹೀಗೆ ಮಾಡಿದ್ದು ನೀವು ನನ್ನನ್ನು ಅನುಸರಿಸುವುದಕ್ಕಾಗಿ ಮತ್ತು ನನ್ನ ನಮಾಝನ್ನು ಕಲಿಯುವುದಕ್ಕಾಗಿ
44- ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ಕಡ್ಡಾಯ ನಮಾಝ್ಗಳ ನಂತರ ಹೀಗೆ ಹೇಳುತ್ತಿದ್ದರು
49- ರಮದಾನ್ ತಿಂಗಳು ಬಂದರೆ ಉಮ್ರ ನಿರ್ವಹಿಸು. ಏಕೆಂದರೆ, ಅದರಲ್ಲಿ ನಿರ್ವಹಿಸುವ ಉಮ್ರ ಹಜ್ಜ್ಗೆ ಸಮಾನವಾಗಿದೆ
56- ಜನರು ಉಪವಾಸವನ್ನು ಬೇಗನೆ ತೊರೆಯುವವರೆಗೆ ಅವರು ಒಳಿತಿನಲ್ಲಿರುತ್ತಾರೆ
60- ನೀವು ಸಹರಿ ಸೇವಿಸಿರಿ, ಏಕೆಂದರೆ ಸಹರಿಯಲ್ಲಿ ಸಮೃದ್ಧಿ (ಬರಕತ್) ಇದೆ
67- ನೀವು ರಮದಾನ್ ತಿಂಗಳ ಕೊನೆಯ ಹತ್ತು ರಾತ್ರಿಗಳಲ್ಲಿರುವ ಬೆಸ ರಾತ್ರಿಗಳಲ್ಲಿ ಲೈಲತುಲ್ ಖದ್ರ್ ಅನ್ನು ಹುಡುಕಿರಿ