إعدادات العرض
Virtues
Virtues
5- ಹಲಾಲ್ ಅತ್ಯಂತ ಸ್ಪಷ್ಟವಾಗಿದೆ ಮತ್ತು ಹರಾಮ್ ಕೂಡ ಅತ್ಯಂತ ಸ್ಪಷ್ಟವಾಗಿದೆ
7- ಒಬ್ಬ ದಾಸ ಪಾಪವನ್ನು ಮಾಡಿ ನಂತರ ಹೇಳುತ್ತಾನೆ: "ಓ ಅಲ್ಲಾಹ್! ನನ್ನ ಪಾಪವನ್ನು ಕ್ಷಮಿಸು
8- ಎಲ್ಲಾ ಒಳ್ಳೆಯ ಕಾರ್ಯಗಳು ದಾನವಾಗಿವೆ
9- “ಕುಟುಂಬ ಸಂಬಂಧ ಕಡಿಯುವವನು ಸ್ವರ್ಗವನ್ನು ಪ್ರವೇಶಿಸುವುದಿಲ್ಲ.”
12- “ಸರ್ವಶಕ್ತನಾದ ಅಲ್ಲಾಹನ ದೃಷ್ಟಿಯಲ್ಲಿ ಪ್ರಾರ್ಥನೆಗಿಂತಲೂ ಹೆಚ್ಚು ಗೌರವಾರ್ಹವಾದ ಬೇರೆ ವಿಷಯವಿಲ್ಲ.”
15- ಅಲ್ಲಾಹು ಯಾರಿಗೆ ಒಳಿತನ್ನು ಬಯಸುತ್ತಾನೋ ಅವನಿಗೆ ಧಾರ್ಮಿಕ ವಿಷಯಗಳಲ್ಲಿ ಪಾಂಡಿತ್ಯವನ್ನು ನೀಡುತ್ತಾನೆ
35- ಮುಫರ್ರಿದ್ಗಳು (ಅನನ್ಯರು) ಮುಂಚೂಣಿಯಲ್ಲಿದ್ದಾರೆ
39- ನಿಮ್ಮ ನಾಲಗೆಯು ಅಲ್ಲಾಹನ ಸ್ಮರಣೆಯಿಂದ ಸದಾ ಒದ್ದೆಯಾಗಿರಲಿ
47- ಅಲ್ಲಾಹು ನೇರ ಮಾರ್ಗದ ಒಂದು ಉದಾಹರಣೆಯನ್ನು ನೀಡುತ್ತಾನೆ
54- ಮುಅಝ್ಝಿನ್ ಅಝಾನ್ ನೀಡುವುದನ್ನು ಕೇಳಿದರೆ, ಅವರು ಹೇಳಿದಂತೆಯೇ ಹೇಳಿರಿ. ನಂತರ ನನ್ನ ಮೇಲೆ ಸಲಾತ್ ಹೇಳಿರಿ
61- ಅಶಾಂತಿಯ ಸಮಯದಲ್ಲಿ ಆರಾಧನೆ ಮಾಡುವುದು ಎಂದರೆ ನನ್ನ ಬಳಿಗೆ ಹಿಜ್ರ (ವಲಸೆ) ಮಾಡಿದಂತೆ
62- ಯಾವುದೇ ಇಬ್ಬರು ಮುಸ್ಲಿಮರು ಭೇಟಿಯಾಗಿ ಹಸ್ತಲಾಘವ ಮಾಡಿದರೆ, ಅವರು ಬೇರ್ಪಡುವ ಮೊದಲು ಅವರ ಪಾಪಗಳು ಕ್ಷಮಿಸಲ್ಪಡುತ್ತವೆ