إعدادات العرض
Shariah-approved Manners
Shariah-approved Manners
1- “ಒಬ್ಬ ವ್ಯಕ್ತಿ ತನ್ನ ಸಹೋದರನನ್ನು ಪ್ರೀತಿಸಿದರೆ, ತಾನು ಅವನನ್ನು ಪ್ರೀತಿಸುತ್ತೇನೆಂದು ಅವನಿಗೆ ತಿಳಿಸಬೇಕು.”
5- ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸುಗಂಧ ದ್ರವ್ಯದ ಉಡುಗೊರೆಯನ್ನು ನಿರಾಕರಿಸುತ್ತಿರಲಿಲ್ಲ
7- ಮಗೂ, ಅಲ್ಲಾಹನ ಹೆಸರನ್ನು ಉಚ್ಛರಿಸು, ನಿನ್ನ ಬಲಗೈಯಿಂದ ಸೇವಿಸು, ಮತ್ತು ನಿನ್ನ ಹತ್ತಿರದಲ್ಲಿರುವುದನ್ನೇ ಸೇವಿಸು
10- ಇಹಲೋಕದಲ್ಲಿ ರೇಷ್ಮೆ ಧರಿಸಿದವನು ಪರಲೋಕದಲ್ಲಿ ಅದನ್ನು ಧರಿಸುವುದಿಲ್ಲ
11- ಅವುಗಳನ್ನು ಬಿಟ್ಟುಬಿಡಿ. ನಾವು ಅವುಗಳನ್ನು ಶುದ್ಧಿಯಲ್ಲಿದ್ದ ಸ್ಥಿತಿಯಲ್ಲಿ ಧರಿಸಿದ್ದೆ
32- ಸತ್ಯವಿಶ್ವಾಸಿಯು ದೂಷಿಸುವವನಲ್ಲ, ಶಪಿಸುವವನಲ್ಲ, ಅಶ್ಲೀಲವಾಗಿ ಮಾತನಾಡುವವನಲ್ಲ ಅಥವಾ ಅವಾಚ್ಯ ಶಬ್ದಗಳನ್ನು ಬಳಸುವವನಲ್ಲ
36- ಯಾರು ಅಹಂಕಾರದಿಂದ ತನ್ನ ಉಡುಪನ್ನು (ನೆಲದಲ್ಲಿ) ಎಳೆಯುತ್ತಾನೋ ಅವನ ಕಡೆಗೆ ಅಲ್ಲಾಹು ನೋಡುವುದಿಲ್ಲ
37- ಆಣೆ ಮಾಡುವುದು ಸರಕುಗಳನ್ನು ಮಾರಾಟ ಮಾಡಲು ಉಪಯುಕ್ತವಾಗಿದೆ. ಆದರೆ, ಅದು ಲಾಭವನ್ನು ನಾಶಪಡಿಸುತ್ತದೆ
38- ಯಾವುದೇ ಇಬ್ಬರು ಮುಸ್ಲಿಮರು ಭೇಟಿಯಾಗಿ ಹಸ್ತಲಾಘವ ಮಾಡಿದರೆ, ಅವರು ಬೇರ್ಪಡುವ ಮೊದಲು ಅವರ ಪಾಪಗಳು ಕ್ಷಮಿಸಲ್ಪಡುತ್ತವೆ