Prophetic Guidance on Remembering Allah

Prophetic Guidance on Remembering Allah

2- “ಹೇಳು: ‘ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಅಲ್ಲಾಹು ಅತ್ಯಂತ ಮಹಾನನು ಮತ್ತು ಸರ್ವೋನ್ನತನು, ಸರ್ವಸ್ತುತಿಗಳು ಹೇರಳವಾಗಿ ಅಲ್ಲಾಹನಿಗೆ, ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹು ಪರಿಶುದ್ಧನಾಗಿದ್ದಾನೆ. ಪ್ರಚಂಡ ಶಕ್ತಿಶಾಲಿ ಮತ್ತು ಪರಮ ಜ್ಞಾನಿಯಾದ ಅಲ್ಲಾಹನ ಹೊರತು ಬೇರೆ ಶಕ್ತಿ ಅಥವಾ ಸಾಮರ್ಥ್ಯವಿಲ್ಲ.’”