إعدادات العرض
ಅಕೀದಾ - الصفحة 2
ಅಕೀದಾ - الصفحة 2
1- ಸೂರ್ಯ ಉದಯವಾಗುವ ದಿನಗಳಲ್ಲಿ ಅತಿಶ್ರೇಷ್ಠವಾದ ದಿನ ಜುಮಾ (ಶುಕ್ರವಾರ،) ದಿನ
17- ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ನಿಶ್ಚಯವಾಗಿಯೂ ನೀವು ನಿಮಗಿಂತ ಮೊದಲಿನವರ ಚರ್ಯೆಗಳನ್ನು ಹಿಂಬಾಲಿಸುವಿರಿ
19- ಅಲ್ಲಾಹನ ಸೃಷ್ಟಿಯನ್ನು ಅನುಕರಿಸುವವರು ಯಾರೋ ಅವರು ಪುನರುತ್ಥಾನ ದಿನದಂದು ಅಲ್ಲಾಹನಿಂದ ಕಠೋರವಾಗಿ ಶಿಕ್ಷಿಸಲ್ಪಡುವರು
23- ದಿವಾಳಿ ಯಾರೆಂದು ನಿಮಗೆ ತಿಳಿದಿದೆಯೇ?
26- ತಾಯಿತ ಕಟ್ಟಿದವನು ಶಿರ್ಕ್ (ದೇವ ಸಹಭಾಗಿತ್ವ) ಮಾಡಿದನು
30- ನಾಯಿ ಅಥವಾ ಚಿತ್ರವಿರುವ ಮನೆಗೆ ದೇವದೂತರು ಪ್ರವೇಶಿಸುವುದಿಲ್ಲ
31- ದೇವದೂತರು ನಾಯಿ ಅಥವಾ ಗಂಟೆಯಿರುವ ಗುಂಪಿನ ಜೊತೆ ಸೇರುವುದಿಲ್ಲ
32- ಮೂರ್ತಿಗಳ ಮೇಲೆ ಅಥವಾ ನಿಮ್ಮ ಪೂರ್ವಜರ ಮೇಲೆ ಆಣೆ ಮಾಡಬೇಡಿ
33- ಯಾರು ಅಮಾನತ್ (ವಿಶ್ವಾಸ, ನಂಬಿಕೆ) ನ ಮೇಲೆ ಆಣೆ ಮಾಡುತ್ತಾರೋ ಅವರು ನಮ್ಮವರಲ್ಲ
40- ಹಸನ್ ಮತ್ತು ಹುಸೈನ್ ಸ್ವರ್ಗದ ಯುವಕರ ಮುಖಂಡರಾಗಿದ್ದಾರೆ
43- ಅವರು ಒಂದು ದಿನವೂ, 'ಓ ನನ್ನ ಪರಿಪಾಲಕನೇ! ಪ್ರತಿಫಲ ದಿನದಂದು ನನ್ನ ಪಾಪಗಳನ್ನು ಕ್ಷಮಿಸು' ಎಂದು ಹೇಳಿಲ್ಲ
46- ಶೈತಾನನ ಕುತಂತ್ರವನ್ನು ದುರ್ಬೋಧನೆಯಾಗಿ ಮಾರ್ಪಡಿಸಿದ ಅಲ್ಲಾಹನಿಗೆ ಸರ್ವಸ್ತುತಿ
49- ನೀನು ಹಿಂದೆ ಮಾಡಿದ ಒಳಿತುಗಳೊಂದಿಗೇ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವೆ
57- ಸಮಯವು ತ್ವರಿತವಾಗಿ ಹಾದುಹೋಗುವ ತನಕ ಅಂತ್ಯಸಮಯವು ಸಂಭವಿಸುವುದಿಲ್ಲ
62- (ಪುನರುತ್ಥಾನ ದಿನದಂದು) ಸಾವನ್ನು ಕಪ್ಪು ಮತ್ತು ಬಿಳಿ ಬಣ್ಣವಿರುವ ಟಗರಿನ ರೂಪದಲ್ಲಿ ತರಲಾಗುವುದು
63- ನೀವು ಉರಿಸುವ ಬೆಂಕಿ ನರಕದ ಬೆಂಕಿಯ ಎಪ್ಪತ್ತನೇ ಒಂದು ಭಾಗವಾಗಿದೆ
65- “ಎಲ್ಲವೂ ವಿಧಿ ನಿರ್ಣಯದಂತೆ ನಡೆಯುತ್ತದೆ. ನಿಶಕ್ತಿ ಮತ್ತು ಉತ್ಸಾಹ, ಅಥವಾ ಉತ್ಸಾಹ ಮತ್ತು ನಿಶಕ್ತಿ ಕೂಡ.”
67- ನಾನು ಬನೂ ಸಅದ್ ಗೋತ್ರಕ್ಕೆ ಸೇರಿದ ದಿಮಾಮ್ ಬಿನ್ ಸಅಲಬ
71- ಯಹೂದಿಗಳು (ಅಲ್ಲಾಹನ) ಕೋಪಕ್ಕೆ ಪಾತ್ರರಾದವರು ಮತ್ತು ಕ್ರೈಸ್ತರು ದಾರಿತಪ್ಪಿದವರು
76- ಹೋಗು! ಸಾಬಿತ್ರೊಂದಿಗೆ ಹೇಳು: ನೀವು ನರಕವಾಸಿಯಲ್ಲ, ಬದಲಿಗೆ ನೀವು ಸ್ವರ್ಗವಾಸಿಯಾಗಿದ್ದೀರಿ
77- ನಂತರ ಆ ದಿನದಂದು (ನಿಮಗೆ ದಯಪಾಲಿಸಲಾದ) ಎಲ್ಲಾ ಅನುಗ್ರಹಗಳ ಬಗ್ಗೆ ನಿಮ್ಮೊಡನೆ ಖಂಡಿತವಾಗಿಯೂ ಪ್ರಶ್ನಿಸಲಾಗುವುದು
79- ತಾವು ಬರೆಯಿರಿ. ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಇದರಿಂದ ಸತ್ಯವಲ್ಲದೆ ಬೇರೇನೂ ಹೊರಬರುವುದಿಲ್ಲ
80- ಮುಅಝ್ಝಿನ್ ಅಝಾನ್ ನೀಡುವುದನ್ನು ಕೇಳಿದರೆ, ಅವರು ಹೇಳಿದಂತೆಯೇ ಹೇಳಿರಿ. ನಂತರ ನನ್ನ ಮೇಲೆ ಸಲಾತ್ ಹೇಳಿರಿ
85- ಒಬ್ಬ ಮುಸ್ಲಿಂ ವ್ಯಕ್ತಿಯು ತನ್ನ ಸಹೋದರನಿಗಾಗಿ ಅವನ ಅನುಪಸ್ಥಿತಿಯಲ್ಲಿ ಮಾಡುವ ಪ್ರಾರ್ಥನೆಯು ಸ್ವೀಕರಿಸಲ್ಪಡುತ್ತದೆ
88- ಪುನರುತ್ಥಾನ ದಿನದಂದು ಜನರನ್ನು ಬರಿಗಾಲಿನಲ್ಲಿ, ನಗ್ನರಾಗಿ ಮತ್ತು ಸುನ್ನತಿ ಮಾಡದ ಸ್ಥಿತಿಯಲ್ಲಿ ಒಟ್ಟುಗೂಡಿಸಲಾಗುವುದು
93- ಮುಅದ್ದಿನ್ಗಳು (ಅಝಾನ್ ಹೇಳುವವರು) ಪುನರುತ್ಥಾನ ದಿನದಂದು ಜನರಲ್ಲಿ ಅತ್ಯಂತ ಉದ್ದವಾದ ಕುತ್ತಿಗೆಯುಳ್ಳವರಾಗಿರುತ್ತಾರೆ
