Benefits of Remembering Allah

Benefits of Remembering Allah

5- ಶೈತಾನನು ನಿಮ್ಮಲ್ಲೊಬ್ಬನ ಬಳಿಗೆ ಬಂದು ಕೇಳುತ್ತಾನೆ: "ಇದನ್ನು ಸೃಷ್ಟಿಸಿದ್ದು ಯಾರು? ಇದನ್ನು ಸೃಷ್ಟಿಸಿದ್ದು ಯಾರು?" ಹೀಗೆ ಅವನು "ನಿನ್ನ ಪರಿಪಾಲಕನನ್ನು (ಅಲ್ಲಾಹನನ್ನು) ಸೃಷ್ಟಿಸಿದ್ದು ಯಾರು?" ಎಂದು ಕೇಳುವ ತನಕ ಮುಂದುವರಿಯುತ್ತಾನೆ. ಯಾರಿಗಾದರೂ ಇಂತಹ ಅನುಭವವಾದರೆ ಅವನು ಅಲ್ಲಾಹನಲ್ಲಿ ಅಭಯ ಯಾಚಿಸಿ ಅಲ್ಲಿಯೇ ನಿಂತುಬಿಡಲಿ