إعدادات العرض
ಫಿಕ್ಹ್ ಮತ್ತು ಉಸುಲ್-ಎ-ಫಿಖ್ - الصفحة 2
ಫಿಕ್ಹ್ ಮತ್ತು ಉಸುಲ್-ಎ-ಫಿಖ್ - الصفحة 2
7- ಯಾರು ಎರಡು ಬರದ್ (ತಂಪು) ನಮಾಝ್ಗಳನ್ನು ನಿರ್ವಹಿಸುತ್ತಾರೋ ಅವರು ಸ್ವರ್ಗವನ್ನು ಪ್ರವೇಶಿಸುತ್ತಾರೆ
8- ಜನ್ಮದಿಂದಾಗುವ ಸಂಬಂಧಗಳು ನಿಷಿದ್ಧಗೊಳಿಸುವುದನ್ನು ಸ್ತನಪಾನದಿಂದಾಗುವ ಸಂಬಂಧವೂ ನಿಷಿದ್ಧಗೊಳಿಸುತ್ತದೆ
13- ಒಬ್ಬ ಮುಸ್ಲಿಂ ವ್ಯಕ್ತಿಯ ರಕ್ತವು (ಅವನ ಪ್ರಾಣ ತೆಗೆಯುವುದು) ಮೂರು (ಕಾರಣಗಳಲ್ಲಿ) ಒಂದರಿಂದ ಹೊರತು ಹಲಾಲ್ ಆಗುವುದಿಲ್ಲ
19- ಗ್ರಂಥದ ಆರಂಭವನ್ನು (ಸೂರ ಫಾತಿಹ) ಪಠಿಸದವನಿಗೆ ನಮಾಝ್ ಇಲ್ಲ
21- ನಿಮ್ಮಲ್ಲಿ ಯಾರಾದರೂ ಜುಮಾ ನಮಾಝ್ಗೆ ಬಂದರೆ ಸ್ನಾನ ಮಾಡಿ ಬರಲಿ
25- “ನೀವೆಲ್ಲರೂ ಕುರಿಗಾಹಿಗಳು ಮತ್ತು ನಿಮ್ಮ ಕುರಿ ಮಂದೆಗೆ ನೀವೇ ಜವಾಬ್ದಾರರು
31- ಸೂರ್ಯೋದಯಕ್ಕೆ ಮೊದಲು ಮತ್ತು ಸೂರ್ಯಾಸ್ತಕ್ಕೆ ಮೊದಲು ನಮಾಝ್ ಮಾಡಿದವರು ಎಂದಿಗೂ ನರಕವನ್ನು ಪ್ರವೇಶಿಸುವುದಿಲ್ಲ
37- ಅದರ ನೀರು ಶುದ್ಧವಾಗಿದೆ ಮತ್ತು ಅದರ ಶವವು ಧರ್ಮಸಮ್ಮತವಾಗಿದೆ
38- ನೀರು ಎರಡು ಕುಲ್ಲತ್ನಷ್ಟಿದ್ದರೆ ಅದು ಮಾಲಿನ್ಯವನ್ನು ವಹಿಸುವುದಿಲ್ಲ
45- ಶುದ್ಧಿಯಾದ ನಂತರ ನಾವು ಕಂದು ಬಣ್ಣ ಅಥವಾ ಹಳದಿ ಬಣ್ಣವನ್ನು ಪರಿಗಣಿಸುತ್ತಿರಲಿಲ್ಲ
46- ನಿಮ್ಮ ಮುಟ್ಟಿನ ಅವಧಿಯು ಸಾಮಾನ್ಯವಾಗಿ ನಿಮ್ಮನ್ನು ತಡೆಹಿಡಿಯುವ ತನಕ ಕಾಯಿರಿ, ತದನಂತರ ಸ್ನಾನ ಮಾಡಿರಿ
48- ಒಬ್ಬ ಮಹಿಳೆ ತನ್ನ ಜೊತೆಗೆ ಗಂಡ ಅಥವಾ ವಿವಾಹ ನಿಷಿದ್ಧ ಪುರುಷರು ಇಲ್ಲದೆ ಎರಡು ದಿನಗಳಷ್ಟು ದೂರದ ಪ್ರಯಾಣ ಮಾಡಬಾರದು
51- ನಿಮ್ಮಲ್ಲಿ ಯಾರೂ ಕೂಡ ಒಂದೇ ವಸ್ತ್ರದಲ್ಲಿ ತಮ್ಮ ಭುಜಗಳ ಮೇಲೆ ಏನೂ ಇಲ್ಲದೆ ನಮಾಝ್ ಮಾಡಬಾರದು
53- ನೀವು ಸಜ್ದಾ (ಸಾಷ್ಟಾಂಗ) ಮಾಡುವಾಗ, ನಿಮ್ಮ ಅಂಗೈಗಳನ್ನು ನೆಲದ ಮೇಲೆ ಇರಿಸಿ ಮತ್ತು ನಿಮ್ಮ ಮೊಣಕೈಗಳನ್ನು ಎತ್ತಿಕೊಳ್ಳಿ
66- ಯಾರು ತಮ್ಮ ಪತ್ನಿಯ ಗುದದ್ವಾರದಲ್ಲಿ ಸಂಭೋಗಿಸುತ್ತಾರೋ ಅವರು ಶಾಪಗ್ರಸ್ತರಾಗಿದ್ದಾರೆ
74- ನೀವು ಮುಶ್ರಿಕರೊಡನೆ ನಿಮ್ಮ ಸಂಪತ್ತು, ನಿಮ್ಮ ಪ್ರಾಣ ಮತ್ತು ನಿಮ್ಮ ನಾಲಿಗೆಯಿಂದ ಜಿಹಾದ್ ಮಾಡಿರಿ
78- ನಾನು ಬನೂ ಸಅದ್ ಗೋತ್ರಕ್ಕೆ ಸೇರಿದ ದಿಮಾಮ್ ಬಿನ್ ಸಅಲಬ
83- ವಾರಕ್ಕೊಮ್ಮೆ ತಲೆ ಮತ್ತು ದೇಹವನ್ನು ತೊಳೆಯುವ ಮೂಲಕ ಸ್ನಾನ ಮಾಡುವುದು ಪ್ರತಿಯೊಬ್ಬ ಮುಸಲ್ಮಾನನ ಕರ್ತವ್ಯವಾಗಿದೆ
85- ಮುಅಝ್ಝಿನ್ ಅಝಾನ್ ನೀಡುವುದನ್ನು ಕೇಳಿದರೆ, ಅವರು ಹೇಳಿದಂತೆಯೇ ಹೇಳಿರಿ. ನಂತರ ನನ್ನ ಮೇಲೆ ಸಲಾತ್ ಹೇಳಿರಿ
88- ನಿಮ್ಮಲ್ಲೊಬ್ಬರು ಮಸೀದಿಯೊಳಗೆ ಪ್ರವೇಶ ಮಾಡಿದರೆ ಕುಳಿತುಕೊಳ್ಳುವುದಕ್ಕೆ ಮೊದಲು ಎರಡು ರಕಅತ್ ನಮಾಝ್ ನಿರ್ವಹಿಸಲಿ
90- ಓ ಬಿಲಾಲ್! ನಮಾಝ್ಗಾಗಿ ಇಕಾಮತ್ ನೀಡು ಮತ್ತು ಅದರ ಮೂಲಕ ನಮ್ಮನ್ನು ನಿರಾಳಗೊಳಿಸು
91- ಓ ಜನರೇ! ನಾನು ಹೀಗೆ ಮಾಡಿದ್ದು ನೀವು ನನ್ನನ್ನು ಅನುಸರಿಸುವುದಕ್ಕಾಗಿ ಮತ್ತು ನನ್ನ ನಮಾಝನ್ನು ಕಲಿಯುವುದಕ್ಕಾಗಿ
96- ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ಕಡ್ಡಾಯ ನಮಾಝ್ಗಳ ನಂತರ ಹೀಗೆ ಹೇಳುತ್ತಿದ್ದರು
