Virtues of Surahs and Verses

Virtues of Surahs and Verses

4- ಓ ಅಬೂ ಮುಂದಿರ್! ನಿಮ್ಮ ಕೈಯಲ್ಲಿರುವ ಅಲ್ಲಾಹನ ಗ್ರಂಥದಲ್ಲಿ ಅತಿ ಶ್ರೇಷ್ಠವಾದ ವಚನ ಯಾವುದೆಂದು ನಿಮಗೆ ತಿಳಿದಿದೆಯೇ?" ನಾನು ಹೇಳಿದೆ: "ಅಲ್ಲಾಹು ಲಾ ಇಲಾಹ ಇಲ್ಲಾ ಹುವಲ್ ಹಯ್ಯುಲ್ ಕಯ್ಯೂಮ್ (ಆಯತುಲ್ ಕುರ್ಸಿ) [ಬಕರ: 255]". ಆಗ ಅವರು ನನ್ನ ಎದೆಗೆ ತಟ್ಟುತ್ತಾ ಹೇಳಿದರು: "ಅಲ್ಲಾಹನಾಣೆ! ಓ ಅಬೂ ಮುಂದಿರ್, ಜ್ಞಾನವು ನಿಮಗೆ ಸಂತೋಷವನ್ನು ದಯಪಾಲಿಸಲಿ