إعدادات العرض
ಸದ್ಗುಣಗಳು ಮತ್ತು ನಡವಳಿಕೆಗಳು - الصفحة 2
ಸದ್ಗುಣಗಳು ಮತ್ತು ನಡವಳಿಕೆಗಳು - الصفحة 2
2- ಇಹಲೋಕದಲ್ಲಿ ರೇಷ್ಮೆ ಧರಿಸಿದವನು ಪರಲೋಕದಲ್ಲಿ ಅದನ್ನು ಧರಿಸುವುದಿಲ್ಲ
5- ಅವುಗಳನ್ನು ಬಿಟ್ಟುಬಿಡಿ. ನಾವು ಅವುಗಳನ್ನು ಶುದ್ಧಿಯಲ್ಲಿದ್ದ ಸ್ಥಿತಿಯಲ್ಲಿ ಧರಿಸಿದ್ದೆ
11- ಒಳ್ಳೆಯ ಒಡನಾಡಿ ಮತ್ತು ಕೆಟ್ಟ ಒಡನಾಡಿಯ ಉದಾಹರಣೆಯು ಕಸ್ತೂರಿ ಮಾರುವವನ ಮತ್ತು ತಿದಿ ಊದುವವನಂತೆ
15- ಅಲ್ಲಾಹು ದಾಸನಿಗೆ ಅತಿನಿಕಟನಾಗುವುದು ರಾತ್ರಿಯ ಕೊನೆಯ ಮೂರನೇ ಭಾಗದಲ್ಲಿ
27- ಅದ್ವಾ ಇಲ್ಲ, ತಿಯರ ಇಲ್ಲ, ಹಾಮ ಇಲ್ಲ, ಸಫರ್ ಇಲ್ಲ. ಆದರೆ, ಸಿಂಹವನ್ನು ಕಂಡು ಓಡುವಂತೆ ಕುಷ್ಠರೋಗಿಯಿಂದ ದೂರ ಓಡಿರಿ
39- ಮುಫರ್ರಿದ್ಗಳು (ಅನನ್ಯರು) ಮುಂಚೂಣಿಯಲ್ಲಿದ್ದಾರೆ
41- ನನ್ನ ಸಮುದಾಯದ ಎಲ್ಲರನ್ನೂ ಕ್ಷಮಿಸಲಾಗುವುದು, ಬಹಿರಂಗವಾಗಿ ಪಾಪ ಮಾಡುವವರ ಹೊರತು
43- ನಿಮ್ಮಲ್ಲಿ ಯಾರೂ ಅಲ್ಲಾಹನ ಬಗ್ಗೆ ಒಳ್ಳೆಯ ಭಾವನೆಯನ್ನಿಟ್ಟುಕೊಂಡಲ್ಲದೆ ಮರಣವನ್ನಪ್ಪಬಾರದು
55- ಇಹಲೋಕದಲ್ಲಿ ಒಬ್ಬ ಅನಿವಾಸಿಯಂತೆ ಅಥವಾ ಒಬ್ಬ ದಾರಿಹೋಕನಂತೆ ಜೀವಿಸು
56- ನಿಮ್ಮ ನಾಲಗೆಯು ಅಲ್ಲಾಹನ ಸ್ಮರಣೆಯಿಂದ ಸದಾ ಒದ್ದೆಯಾಗಿರಲಿ
58- ಮುಸಲ್ಮಾನನನ್ನು ನಿಂದಿಸುವುದು ಅವಿಧೇಯತೆಯಾಗಿದೆ ಮತ್ತು ಅವನೊಡನೆ ಹೋರಾಡುವುದು ಸತ್ಯನಿಷೇಧವಾಗಿದೆ
62- ಯಾರ ಬಳಿ ನನ್ನ ಹೆಸರು ಹೇಳಲಾಗಿಯೂ ನನ್ನ ಮೇಲೆ ಸಲಾತ್ ಹೇಳುವುದಿಲ್ಲವೋ ಅವನೇ ನಿಜವಾದ ಜಿಪುಣ
65- ಅದಾನ್ ಮತ್ತು ಇಕಾಮತ್ನ ನಡುವಿನ ಪ್ರಾರ್ಥನೆ ತಿರಸ್ಕರಿಸಲ್ಪಡುವುದಿಲ್ಲ
66- ಅಲ್ಲಾಹುಮ್ಮ ಅಸ್ಲಿಹ್ ಲೀ ದೀನೀ ಅಲ್ಲದೀ ಹುವ ಇಸ್ಮತು ಅಮ್ರೀ,
68- ಓ ಅಲ್ಲಾಹ್! ಇಹಲೋಕದಲ್ಲೂ, ಪರಲೋಕದಲ್ಲೂ ನಾನು ನಿನ್ನಲ್ಲಿ ಸೌಖ್ಯವನ್ನು ಬೇಡುತ್ತೇನೆ
75- ಕ್ಷಮೆಯಾಚನೆಯ ಸರದಾರನಂತಿರುವ ಪ್ರಾರ್ಥನೆ
86- ದಿವಾಳಿ ಯಾರೆಂದು ನಿಮಗೆ ತಿಳಿದಿದೆಯೇ?
