إعدادات العرض
ಸದ್ಗುಣಗಳು ಮತ್ತು ನಡವಳಿಕೆಗಳು - الصفحة 3
ಸದ್ಗುಣಗಳು ಮತ್ತು ನಡವಳಿಕೆಗಳು - الصفحة 3
5- (ಪುನರುತ್ಥಾನ ದಿನದಂದು) ಸಾವನ್ನು ಕಪ್ಪು ಮತ್ತು ಬಿಳಿ ಬಣ್ಣವಿರುವ ಟಗರಿನ ರೂಪದಲ್ಲಿ ತರಲಾಗುವುದು
6- ನೀವು ಉರಿಸುವ ಬೆಂಕಿ ನರಕದ ಬೆಂಕಿಯ ಎಪ್ಪತ್ತನೇ ಒಂದು ಭಾಗವಾಗಿದೆ
7- ನನ್ನ ಮೇಲೆ ಮನಃಪೂರ್ವಕ ಸುಳ್ಳು ಹೇಳುವವರು ನರಕಾಗ್ನಿಯಲ್ಲಿ ಅವರ ಆಸನವನ್ನು ಸಿದ್ಧಪಡಿಸಿಕೊಳ್ಳಲಿ
10- ಅಲ್ಲಾಹು ನೇರ ಮಾರ್ಗದ ಒಂದು ಉದಾಹರಣೆಯನ್ನು ನೀಡುತ್ತಾನೆ
21- ನಂತರ ಆ ದಿನದಂದು (ನಿಮಗೆ ದಯಪಾಲಿಸಲಾದ) ಎಲ್ಲಾ ಅನುಗ್ರಹಗಳ ಬಗ್ಗೆ ನಿಮ್ಮೊಡನೆ ಖಂಡಿತವಾಗಿಯೂ ಪ್ರಶ್ನಿಸಲಾಗುವುದು
22- ಮುಅಝ್ಝಿನ್ ಅಝಾನ್ ನೀಡುವುದನ್ನು ಕೇಳಿದರೆ, ಅವರು ಹೇಳಿದಂತೆಯೇ ಹೇಳಿರಿ. ನಂತರ ನನ್ನ ಮೇಲೆ ಸಲಾತ್ ಹೇಳಿರಿ
27- ಒಬ್ಬ ವ್ಯಕ್ತಿಯ ಇಸ್ಲಾಂನ ಸೌಂದರ್ಯಗಳಲ್ಲಿ ಒಂದು ಏನೆಂದರೆ, ಅವನಿಗೆ ಸಂಬಂಧಿಸದ ವಿಷಯವನ್ನು ಅವನು ತ್ಯಜಿಸುವುದು
29- ಸತ್ಯವಿಶ್ವಾಸಿಯು ದೂಷಿಸುವವನಲ್ಲ, ಶಪಿಸುವವನಲ್ಲ, ಅಶ್ಲೀಲವಾಗಿ ಮಾತನಾಡುವವನಲ್ಲ ಅಥವಾ ಅವಾಚ್ಯ ಶಬ್ದಗಳನ್ನು ಬಳಸುವವನಲ್ಲ
41- ಒಬ್ಬ ಮುಸ್ಲಿಂ ವ್ಯಕ್ತಿಯು ತನ್ನ ಸಹೋದರನಿಗಾಗಿ ಅವನ ಅನುಪಸ್ಥಿತಿಯಲ್ಲಿ ಮಾಡುವ ಪ್ರಾರ್ಥನೆಯು ಸ್ವೀಕರಿಸಲ್ಪಡುತ್ತದೆ
54- ಅಲ್ಲಾಹು ನನ್ನನ್ನು ಕಳುಹಿಸಿರುವ ಮಾರ್ಗದರ್ಶನ ಮತ್ತು ಜ್ಞಾನದ ಉದಾಹರಣೆಯು, ಒಂದು ಭೂಮಿಯ ಮೇಲೆ ಬಿದ್ದ ಭಾರೀ ಮಳೆಯಂತಿದೆ
70- ಆರಾಧಕನ ಮೇಲೆ ವಿದ್ವಾಂಸನ ಶ್ರೇಷ್ಠತೆಯು ನಿಮ್ಮಲ್ಲಿ ಅತ್ಯಂತ ಕೆಳಗಿನ ಸ್ಥಾನಮಾನವಿರುವವನ ಮೇಲೆ ನನ್ನ ಶ್ರೇಷ್ಠತೆಯಷ್ಟಿದೆ
76- ಖಂಡಿತವಾಗಿಯೂ ಸ್ವರ್ಗದಲ್ಲಿ ಒಂದು ಮಾರುಕಟ್ಟೆ ಇದೆ. ಅವರು (ಸ್ವರ್ಗವಾಸಿಗಳು) ಪ್ರತಿ ಶುಕ್ರವಾರ ಅಲ್ಲಿಗೆ ಬರುತ್ತಾರೆ
