إعدادات العرض
ಸದ್ಗುಣಗಳು ಮತ್ತು ನಡವಳಿಕೆಗಳು - الصفحة 4
ಸದ್ಗುಣಗಳು ಮತ್ತು ನಡವಳಿಕೆಗಳು - الصفحة 4
13- ಅಶಾಂತಿಯ ಸಮಯದಲ್ಲಿ ಆರಾಧನೆ ಮಾಡುವುದು ಎಂದರೆ ನನ್ನ ಬಳಿಗೆ ಹಿಜ್ರ (ವಲಸೆ) ಮಾಡಿದಂತೆ
19- ಯಾರು ಅಹಂಕಾರದಿಂದ ತನ್ನ ಉಡುಪನ್ನು (ನೆಲದಲ್ಲಿ) ಎಳೆಯುತ್ತಾನೋ ಅವನ ಕಡೆಗೆ ಅಲ್ಲಾಹು ನೋಡುವುದಿಲ್ಲ
20- ಎರಡು ಅನುಗ್ರಹಗಳು. ಅವುಗಳ ವಿಷಯದಲ್ಲಿ ಅನೇಕ ಜನರು ನಷ್ಟದಲ್ಲಿದ್ದಾರೆ: ಆರೋಗ್ಯ ಮತ್ತು ಬಿಡುವು
22- ಅತಿಯಾಗಿ ಶಾಪ ಹಾಕುವವರು ಪುನರುತ್ಥಾನ ದಿನದಂದು ಸಾಕ್ಷಿಗಳು ಅಥವಾ ಶಿಫಾರಸ್ಸು ಮಾಡುವವರು ಆಗುವುದಿಲ್ಲ
31- ಆಣೆ ಮಾಡುವುದು ಸರಕುಗಳನ್ನು ಮಾರಾಟ ಮಾಡಲು ಉಪಯುಕ್ತವಾಗಿದೆ. ಆದರೆ, ಅದು ಲಾಭವನ್ನು ನಾಶಪಡಿಸುತ್ತದೆ
35- ಯಾವುದೇ ಇಬ್ಬರು ಮುಸ್ಲಿಮರು ಭೇಟಿಯಾಗಿ ಹಸ್ತಲಾಘವ ಮಾಡಿದರೆ, ಅವರು ಬೇರ್ಪಡುವ ಮೊದಲು ಅವರ ಪಾಪಗಳು ಕ್ಷಮಿಸಲ್ಪಡುತ್ತವೆ
38- 'ಹಾಗಾದರೆ, ನೀನು ಬಯಸಿದ್ದೆಲ್ಲವೂ ನಿನಗೆ ಖಂಡಿತ ಸಿಗುತ್ತದೆ, ಮತ್ತು ಅದರೊಂದಿಗೆ ಅದರಷ್ಟೇ (ಹೆಚ್ಚಿಗೆ ಸಿಗುತ್ತದೆ)'
51- ನೀವು ತುಚ್ಚವಾಗಿ ಕಾಣುವ (ಚಿಕ್ಕದೆಂದು ಭಾವಿಸುವ) ಪಾಪಗಳ ಬಗ್ಗೆ ಎಚ್ಚರವಾಗಿರಿ
52- ನಾನು ಉತ್ತಮ ಗುಣನಡವಳಿಕೆಗಳನ್ನು (ಮಕಾರಿಮಲ್ ಅಖ್ಲಾಖ್) ಪರಿಪೂರ್ಣಗೊಳಿಸುವುದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ
