ಬರ್ಜಕಿನ ಜೀವನ

ಬರ್ಜಕಿನ ಜೀವನ

5- “ನಿಶ್ಚಯವಾಗಿಯೂ ಜ್ಞಾನ ಎತ್ತಲಾಗುವುದು, ಅಜ್ಞಾನ ಹೆಚ್ಚಾಗುವುದು, ವ್ಯಭಿಚಾರ ಹೆಚ್ಚಾಗುವುದು, ಮಧ್ಯಪಾನ ಹೆಚ್ಚಾಗುವುದು, ಪುರುಷರು ಕಡಿಮೆಯಾಗಿ ಮಹಿಳೆಯರು ಹೆಚ್ಚಾಗುವುದು, ಎಲ್ಲಿಯವರೆಗೆಂದರೆ ಐವತ್ತು ಮಹಿಳೆಯರನ್ನು ನೋಡಿಕೊಳ್ಳಲು ಒಬ್ಬ ಪುರುಷ ಮಾತ್ರವಿರುವುದು ಪ್ರಳಯದ ಚಿಹ್ನೆಗಳಾಗಿವೆ

8- ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಮರ್ಯಮರ ಪುತ್ರ (ಈಸಾ) ಶೀಘ್ರದಲ್ಲೇ ನಿಮ್ಮ ನಡುವೆ ನ್ಯಾಯಯುತ ಆಡಳಿತಗಾರನಾಗಿ ಇಳಿದು ಬರುವರು. ಅವರು ಶಿಲುಬೆಯನ್ನು ಒಡೆಯುವರು, ಹಂದಿಯನ್ನು ಕೊಲ್ಲುವರು ಮತ್ತು ಜಿಝ್ಯವನ್ನು (ಮುಸ್ಲಿಮೇತರರ ಮೇಲಿನ ತೆರಿಗೆ) ರದ್ದುಗೊಳಿಸುವರು. ಆಗ ಸಂಪತ್ತು ಎಷ್ಟರ ಮಟ್ಟಿಗೆ ಹೇರಳವಾಗುತ್ತದೆಯೆಂದರೆ ಅದನ್ನು ಸ್ವೀಕರಿಸಲು ಯಾರೂ ಮುಂದೆ ಬರುವುದಿಲ್ಲ